ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಆನ್ಲೈನ್ ನ್ಯಾಷನಲ್ ಯೋಗಾಸನ ಸ್ಪೋರ್ಟ್ಸ್ ಚಾಂಪಿಯನ್ಶಿಪ್ ಮತ್ತು ಇಂಟರ್ನಾಷನಲ್ ವರ್ಕ್ಶಾಪ್ ನಡೆಸಿದ ಫೈಸ್ಟಾರ್ ನ್ಯಾಷನಲ್ ಯೋಗಾಸನ ಸ್ಟಾರ್ ಪ್ಲೇಯರ್ ಅವಾರ್ಡ್ ಇದರಲ್ಲಿ ಧನ್ವಿ ಮರವಂತೆಗೆ ಪ್ರಥಮ ಸ್ಥಾನ ದೊರೆತಿದೆ. ತ್ರಾಸಿಯ ಡಾನ್ ಬೊಸ್ಕೋ ಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿರುವ ಧನ್ವಿ, ಜ್ಯೋತಿ ಚಂದ್ರಶೇಖರ್ ಇವರ ಪುತ್ರಿ.
ರಾಷ್ಟ್ರ ಮಟ್ಟದ ಯೋಗಾಸನ ಸ್ವರ್ಧೆ: ಧನ್ವಿ ಮರವಂತೆಗೆ ಪ್ರಥಮ ಸ್ಥಾನ
