ರಾಷ್ಟ್ರ ಮಟ್ಟದ ವೆಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್: ಕುಂದಾಪುರದ ವಿಶ್ವನಾಥ ಗಾಣಿಗ ಪ್ರಥಮ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮುಂಬೈನಲ್ಲಿ ನಡೆದ ರಾಷ್ಟ್ರಮಟ್ಟದ ಜೆರಾಯಿ ಸ್ಟ್ರಾಂಗ್ ಮ್ಯಾನ್ ಚಾಂಪಿಯನ್ ಶಿಪ್‌ನಲ್ಲಿ ಕುಂದಾಪುರ ತಾಲೂಕಿನ ಬಾಳಿಕೆರೆಯ ದೇಹದಾರ್ಢ್ಯ ಪಟು ವಿಶ್ವನಾಥ ಗಾಣಿಗ ಪ್ರಥಮ ಸ್ಥಾನ ಗಳಿಸಿದ್ದಾರೆ. ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದ ವೆಯ್ಟ್ ಲಿಫ್ಟಿಂಗ್‌ನಲ್ಲಿ ಸ್ಫರ್ಧಿಸಿ ಹಲವಾರು ಪ್ರಶಸ್ತಿಗಳನ್ನು ಪಡೆದಿರುವ ಇವರು ಬಾಳಿಕೆರೆಯ ಭಾಸ್ಕರ ಗಾಣಿಗ ಮತ್ತು ಶ್ರೀಮತಿ ಪದ್ಮಾವತಿ ಗಾಣಿಗ ಅವರ ಪುತ್ರನಾಗಿದ್ದಾರೆ.

Click Here

Call us

Call us

Visit Now

► ಕುಂದಾಪುರದ ಉದಯೋನ್ಮುಖ ಕ್ರೀಡಾಪಟು ವಿಶ್ವನಾಥ ಗಾಣಿಗ – http://kundapraa.com/?p=2249

Click here

Click Here

Call us

Call us