ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಲೋಕ ಸಭಾ ಚುನಾವಣೆ ಪ್ರಯುಕ್ತ ಮತದಾನ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಕುಂದಾಪುರ ಪುರಸಭೆಯ ಕಂದಾಯ ನಿರೀಕ್ಷಕರಾದ ಜ್ಯೋತಿ ಎಚ್. ಇವರಿಂದ ಕುಂದಾಪುರ ಪುರಸಭಾ ವ್ಯಾಪ್ತಿಯ ಶಾಸ್ತ್ರಿ ಸರ್ಕಲ್ ಹತ್ತಿರ ರಿಕ್ಷಾ ಚಾಲಕರಿಗೆ ಮತ್ತು ಸಾರ್ವಜನಿಕರಿಗೆ ಮತದಾನದ ಕುರಿತು ಪ್ರತೀಜ್ಞಾ ವಿಧಿಯನ್ನು ಬೋದಿಸಲಾಯಿತು.
ರಿಕ್ಷಾ ಚಾಲಕರಿಗೆ ಮತದಾನದ ಪ್ರತಿಜ್ಞಾ ವಿಧಿ ಭೋದನೆ
