ರೋಟರಾಕ್ಟ್ ಕ್ಲಬ್ ಕೋಟೇಶ್ವರ: ಅಧ್ಯಕ್ಷರಾಗಿ ರಾಕೇಶ್ ಶೆಟ್ಟಿ, ಕಾರ್ಯದರ್ಶಿಯಾಗಿ ಭರತ್ ರಾಜ್ ಆಯ್ಕೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕೋಟೇಶ್ವರ ರೋಟರಾಕ್ಟ್ ಕ್ಲಬ್‌ನ 20121-22 ನೇ ಸಾಲಿನ ಪದಗ್ರಹಣ ಸಮಾರಂಭ ಕೋಟೇಶ್ವರದ ರೋಟರಿ ಭವನದಲ್ಲಿ ಜರಗಿತು. ನೂತನ ಅಧ್ಯಕ್ಷರಾಗಿ ರಾಕೇಶ್ ಶೆಟ್ಟಿ ವಕ್ವಾಡಿ ಕಾರ್ಯದರ್ಶಿಯಾಗಿ ಭರತ್ ರಾಜ್ ಕೋಟೇಶ್ವರ ಆಯ್ಕೆಯಾಗಿದ್ದಾರೆ.

Call us

Call us

ಈ ಸಂದರ್ಭದಲ್ಲಿ ಕೋಟೇಶ್ವರ ರೋಟರಿ ಕ್ಲಬ್ ಅಧ್ಯಕ್ಷ ರಾದ ರೋ ಚಂದ್ರಶೇಖರ ಶೆಟ್ಟಿ ರೋಟರಾಕ್ಟ್ ಡಿಸ್ಟ್ರಿಕ್ಟ್ ಚೇರ್ಮನ್ ರೋ ಕೆಕೆ ಕಾಂಚನ್, ಡಿ ಆರ್ ಆರ್ ರೋ ಗ್ಲಾಡ್ಸನ್ ಕುಂದರ್, ರೋ ಗಣೇಶ್ ಆಚಾರ್ಯ, ರೋ ನಾಗೇಶ್ ಶೆಟ್ಟಿಗಾರ್ ಹಾಗೂ ರೋಟರಿ ಕ್ಲಬ್ ರೋಟರಾಕ್ಟ್ ಕ್ಲಬ್‌ನ ಸದಸ್ಯರು ಉಪಸ್ಥಿತರಿದ್ದರು. ರೋ ಶ್ರೀಕಾಂತ್ ಆಚಾರ್ಯ, ಭರತ್ ಹೊಸಮಠ ಕಾರ್ಯಕ್ರಮ ನಿರೂಪಿಸಿದರು.

Call us

Call us

Leave a Reply

Your email address will not be published. Required fields are marked *

fourteen + 11 =