ರೋಟರಿ ಕುಂದಾಪುರ : ಕೋಟಿ ವೃಕ್ಷ ಅಭಿಯಾನ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಜಗತ್ತಿನ ಹೆಚ್ಚುತ್ತಿರುವ ತಾಪಮಾನ ಜನಜೀವನಕ್ಕೆ ಮಾರಕ ಕೋಟಿ ವೃಕ್ಷ ಯೋಜನೆ ಪರಿಸರ ಸಮತೋಲನಕ್ಕೆ ಮುನ್ನುಡಿ ಬರೆದಂತೆ ಎಂದು ಕುಂದಾಪುರ ರೋಟರಿ ಕ್ಲಬ್‌ನ ಮಾಜಿ ಅಧ್ಯಕ್ಷ ಕೆ.ಆರ್. ನಾಯ್ಕ್ ಹೇಳಿದರು.

Call us

Call us

ಅವರು ಸ.ಕಿ.ಪ್ರಾ.ಶಾಲೆ ಯಳೂರು-ತೊಪ್ಲು ಇಲ್ಲಿನ ಪರಿಸರದ ವಿದ್ಯಾರ್ಥಿಗಳು, ಪೋಷಕರು, ವಿದ್ಯಾಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ರೋಟರಿ ಅಧ್ಯಕ್ಷ ಉದಯ ಶೆಟ್ಟಿ, ಮಾಜಿ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಶ್ರೀಮತಿ ಸಿಂಗಾರಿ, ಶಾಲಾ ಮುಖ್ಯ ಶಿಕ್ಷಕ ಸಾಲ್ಗದ್ದೆ ಶಶಿಧರ ಶೆಟ್ಟಿ ಉಪಸ್ಥಿತರಿದ್ದರು. ಶಶಿಧರ ಶೆಟ್ಟಿ ಸ್ವಾಗತಿಸಿ, ವಂದಿಸಿದರು.

Leave a Reply

Your email address will not be published. Required fields are marked *

15 − 7 =