ರೋಟರಿ ಕುಂದಾಪುರ : ರಕ್ತ ವರ್ಗೀಕರಣ ಶಿಬಿರ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ, ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ ಹಟ್ಟಿಯಂಗಡಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕುಂದಾಪುರ ಘಟಕದ ಆಶ್ರಯದಲ್ಲಿ ಹಟ್ಟಿಯಂಗಡಿ ಶ್ರೀ ಸಿದ್ಧಿ ವಿನಾಯಕ ವಸತಿ ಶಾಲೆಯಲ್ಲಿ ರಕ್ತ ವರ್ಗೀಕರಣ ಶಿಬಿರ ನಡೆಯಿತು.

Click Here

Call us

Call us

Visit Now

ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕುಂದಾಪುರ ಘಟಕದ ಛೇರ್‌ಮೆನ್ ಜಯಕರ ಶೆಟ್ಟಿ ಶಿಬಿರ ಉದ್ಘಾಟಿಸಿದರು. ಹಟ್ಟಿಯಂಗಡಿ ಶ್ರೀ ಸಿದ್ಧಿ ವಿನಾಯಕ ವಸತಿ ಶಾಲೆಯ ಪ್ರಾಂಶುಪಾಲರಾದ ಶರಣ್‌ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಉದಯಕುಮಾರ್ ಶೆಟ್ಟಿ, ರೆಡ್‌ಕ್ರಾಸ್ ಸಂಸ್ಥೆಯ ಶಿವರಾಮ ಶೆಟ್ಟಿ, ಸೀತಾರಾಮ ಶೆಟ್ಟಿ, ರೋಟರಿ ಕ್ಲಬ್ ಕುಂದಾಪುರದ ನಿಕಟಪೂರ್ವಾಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು, ಸದಸ್ಯರಾದ ಎಚ್. ಎಸ್. ಹತ್ವಾರ್, ಪ್ರವೀಣ್‌ಕುಮಾರ್ ಟಿ ಉಪಸ್ಥಿತರಿದ್ದರು. ಸುಮಾರು 1ಸಾವಿರ ವಿದ್ಯಾರ್ಥಿಗಳು ಶಿಬಿರದ ಪ್ರಯೋಜನ ಪಡೆದರು.

Click here

Click Here

Call us

Call us

Leave a Reply

Your email address will not be published. Required fields are marked *

sixteen + four =