ರೋಟರಿ ವಲಯ ಸಾಂಸ್ಕೃತಿಕ ವೈಭವ ಉದ್ಘಾಟನೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್ ಆಶ್ರಯದಲ್ಲಿ ರೋಟರಿ ಜಿಲ್ಲೆ ೩೧೮೨ ಇದರ ವಲಯ ೧ರ ರೋಟರಿ ಸಾಂಸ್ಕೃತಿಕ ವೈಭವ-೨೦೧೭ ರೋಟರಿ ಲಕ್ಷ್ಮೀ ನರಸಿಂಹ ಕಲಾಮಂದಿರದಲ್ಲಿ ರೋಟರಿ ವಲಯದ ೭ ಕ್ಲಬ್‌ಗಳು ಭಾಗವಹಿಸಿ ವಿಜೃಂಭಣೆಯಿಂದ ಕಾರ್ಯಕ್ರಮ ಯಶಸ್ವಿಗೊಳಿಸಿದರು.

Call us

Call us

Visit Now

ಸಾಂಸ್ಕೃತಿಕ ವೈಭವವನ್ನು ರೋಟರಿ ವಲಯ೧ರ ಮಾಜಿ ಅಸಿಸ್ಟೆಂಟ್ ಗವರ್ನರ್ ಗಣೇಶ ಶೆಟ್ಟಿ ಮೊಳಹಳ್ಳಿ ಉದ್ಘಾಟಿಸಿ, ರೋಟರಿ ಸದಸ್ಯರ ಭಾಂಧವ್ಯವೃದ್ಧಿಯ ದ್ರಷ್ಠಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ಮಹತ್ವಪೂರ್ಣವೆನಿಸಿದೆ. ಪ್ರತಿಯೊಬ್ಬ ಸದಸ್ಯರು ಉತ್ಸಾಹದಿಂದ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಸಂಭ್ರಮದಲ್ಲಿ ಮಿಂದೇಳುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಶುಭಹಾರೈಸಿದರು.

Click here

Call us

Call us

ಮುಖ್ಯ ಅತಿಥಿಗಳಾಗಿ ರೋಟರಿ ವಲಯ೧ರ ಅಸಿಸ್ಟೆಂಟ್ ಗವರ್ನರ್ ಕೆ.ಕೆ.ಕಾಂಚನ್, ಜೋನಲ್ ಲೆಫ್ಟಿನೆಂಟ್ ಜಯಪ್ರಕಾಶ್ ಶೆಟ್ಟಿ, ಮನೋಜ್ ನಾಯರ್, ಸಾಂಸ್ಕೃತಿಕ ಕಾರ್ಯಕ್ರಮ ಸಂಯೋಜಕ ಕೆ. ನರಸಿಂಹ ಹೊಳ್ಳ, ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್ ಅಧ್ಯಕ್ಷ ಅಜಿತ್ ಕೆ, ಕಾರ್ಯದರ್ಶಿ ಸಿ.ಹೆಚ್. ಗಣೇಶ್, ಕ್ಲಬ್‌ನ ಸಾಂಸ್ಕೃತಿಕ ಕಾರ್ಯದರ್ಶಿ ರಾಜಶೇಖರ ಹೆಗ್ಡೆ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

three + five =