ಲಿಡ್‌ಕರ್ ಲೆದರ್ ಎಂಪೋರಿಯಂ ತೆರೆಯಲು ಅರ್ಜಿ – ಆಹ್ವಾನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮದ ವತಿಯಿಂದ ಜಿಲ್ಲೆಯಲ್ಲಿ ಪ್ರಾಂಚೈಸಿ ಮೂಲಕ ಲಿಡ್‌ಕರ್ ಲೆದರ್ ಎಂಪೋರಿಯಂ ತೆರೆಯಲು ಉದ್ದೇಶಿಸಲಾಗಿದ್ದು, ಚರ್ಮ ಕುಶಲಕರ್ಮಿ ಕುಟುಂಬಗಳಿಗೆ ಸೇರಿದ ಅರ್ಹ ಮತ್ತು ಆಸಕ್ತಿವುಳ್ಳ ಯುವಕ/ಯುವತಿಯರು ಲಿಡ್‌ಕರ್ ವೆಬ್‌ಸೈಟ್ http://www.lidkar.com ನಲ್ಲಿ ಪ್ರಾಂಚೈಸಿ ಅರ್ಜಿಗಳನ್ನು ಪಡೆಯಬಹುದು.

Click Here

Call us

Call us

ಭರ್ತಿ ಮಾಡಿದ ಅರ್ಜಿಯನ್ನು ಡಿಸೆಂಬರ್ 5 ರ ಒಳಗೆ ಜಿಲ್ಲಾ ಸಂಯೋಜಕರು, ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತ, ಉಡುಪಿ ಜಿಲ್ಲೆ  ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.

Click here

Click Here

Call us

Visit Now

Leave a Reply

Your email address will not be published. Required fields are marked *

19 − four =