ವಕ್ವಾಡಿ: ಗುರುಕುಲದಲ್ಲಿ ವಿಶ್ವ ಪರಿಸರ ದಿನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ವಕ್ವಾಡಿ ಗುರುಕುಲ ಶಿಕ್ಷಣ ಸಂಸ್ಥೆಯಲ್ಲಿವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆ ಕುರಿತು ಅರಿವು ಮೂಡಿಸಲು, ಮಕ್ಕಳು ತಾವೇ ತಂದ ಗಿಡಗಳನ್ನು ಶಾಲಾ ಪರಿಸರದಲ್ಲಿ ನೆಟ್ಟು ಆನಂದಿಸಿದರು.

Call us

Call us

Call us

ಬಾಂಡ್ಯ ಎಜ್ಯುಕೇಶನ್ ಟ್ರಸ್ಟಿನ ಜಂಟಿ ಕಾರ‍್ಯನಿರ್ವಹಕ ನಿರ್ದೇಶಕರುಗಳಾದ ಸುಭಾಶ್ಚಂದ್ರ ಶೆಟ್ಟಿ ಮತ್ತು ಅನುಪಮ ಎಸ್ ಶೆಟ್ಟಿ, ಸಂಸ್ಥೆಯ ಪ್ರಾಂಶುಪಾಲರಾದ ಶಾಯಿಜು ಕೆ. ಆರ್. ನಾಯರ್, ಉಪಪ್ರಾಂಶುಪಾಲೆ ಸುನಂದ ಪಾಟೀಲ್ ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

five + 2 =