ವಕ್ವಾಡಿ ಗುರುಕುಲ ಪದವಿ ಪೂರ್ವ ಕಾಲೇಜಿಗೆ ಉತ್ತಮ ಫಲಿತಾಂಶ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಕುಂದಾಪುರ ತಾಲೂಕು ಕೋಟೇಶ್ವರದ ಬಾಂಡ್ಯಾ ಎಜ್ಯುಕೇಶನ್ ಟ್ರಸ್ಟ್‌ನ ಗುರುಕುಲ ಪದವಿ ಪೂರ್ವ ಕಾಲೇಜು 2017-18 ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶವನ್ನು ಪಡೆದಿದೆ. 11 ಮಂದಿ ಉನ್ನತ ಶ್ರೇಣಿಯಲ್ಲಿ, 19 ಮಂದಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಗುರುಕುಲ ಪದವಿ ಪೂರ್ವ ಕಾಲೇಜು ಈ ಬಾರಿ ವಾಣಿಜ್ಯ ವಿಭಾಗ ಶೇ.100 ಫಲಿತಾಂಶವನ್ನು ಹೊಂದಿದ್ದು, ವಿಜ್ಞಾನ ವಿಭಾಗವು ಶೇ.92 ಫಲಿತಾಂಶ ದಾಖಲಿಸಿದ್ದಾರೆ.

Click Here

Call us

Call us

Visit Now

ಹಾಗೆಯೇ ಗುರುಕುಲ ಪದವಿ ಪೂರ್ವ ಕಾಲೇಜು ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ನೀಡಿದ್ದು, ಈ ತರಬೇತಿ ಪಡೆದ ವಿದ್ಯಾರ್ಥಿಗಳಲ್ಲಿ 5 ಮಂದಿ ‘JEE MAIN’ ಮುಖ್ಯ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಉತ್ತಮ ಸಾಧನೆ ಮಾಡಿದ್ದಾರೆ.

Click here

Click Here

Call us

Call us

 

Leave a Reply

Your email address will not be published. Required fields are marked *

1 × two =