ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ವಕ್ವಾಡಿ ಗುರುಕುಲ ಪಬ್ಲಿಕ್ ಶಾಲೆಯಲ್ಲಿ ಯುಕೆಜಿ ಮಕ್ಕಳ ಪದವಿ ಪ್ರಧಾನ ಸಮಾರಂಭದಲ್ಲಿ ಕುಂದಾಪುರ ನ್ಯಾಶನಲ್ ಇನ್ಶೂರೆನ್ಸ್ ಕಂಪೆನಿಯ ಶಾಖಾಧಿಕಾರಿ ಪ್ರತಿಭಾ ಶೆಟ್ಟಿ ಮಕ್ಕಳಿಗೆ ಪ್ರಮಾಣಪತ್ರ ನೀಡಿದರು. ಬಾಂಡ್ಯ ಶಿಕ್ಷಣ ಸಂಸ್ಥೆಯ ಜಂಟಿ ಕಾರ್ಯನಿರ್ವಾಹಕಿ ಅನುಪಮಾ ಎಸ್. ಶೆಟ್ಟಿ, ಪ್ರಾಂಶುಪಾಲ ಭಾಸ್ಕರ ಬಾಲಚಂದ್ರುಡು, ಮುಖ್ಯ ಶಿಕ್ಷಕಿ ವಿಶಾಲ ಶೆಟ್ಟಿ, ಪ್ರಥಮ್ ಹಾಗೂ ರೀತು ಶೆಟ್ಟಿ, ಅನಿಸಿಕಾ ಶೆಟ್ಟಿ ಇದ್ದರು.