ವತ್ತಿನಕಟ್ಟೆ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ವೃತ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರಿನ ಪ್ರಸಿದ್ದ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ವೃತ ನಡೆಯಿತು.

Click Here

Call us

Call us

Visit Now

ದೇವಸ್ಥಾನದ ಅರ್ಚಕ ಬಿ.ಕೃಷ್ಣಮೂರ್ತಿ ನಾವಡ ಇವರ ನೇತ್ರತ್ವದಲ್ಲಿ ವಿವಿಧ ಪೂಜಾ ವಿಧಿವಿಧಾನಗಳು ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಾಗರಾಜ ಶೆಟ್ಟಿ, ಕಾರ್ಯದರ್ಶಿ ಶಿವರಾಮ ಪೂಜಾರಿ ಹಾಗೂ ಸದಸ್ಯರು ಹಾಜರಿದ್ದರು.

Click here

Click Here

Call us

Call us

 

Leave a Reply

Your email address will not be published. Required fields are marked *

20 − 13 =