ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವಕ್ಕೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ವತ್ತಿನಕಟ್ಟೆ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಶರವನ್ನವರಾತ್ರಿ ಉತ್ಸವಕ್ಕೆ ಚಾಲನೆ ದೊರೆಯಿತು.

ದೇವಸ್ಥಾನದ ಸೇವಾಸಮಿತಿ ವ್ಯವಸ್ಥಾಪನಾ ಅಧ್ಯಕ್ಷ ಎನ್. ನಾಗರಾಜ ಶೆಟ್ಟಿ ಉತ್ಸವಕ್ಕೆ ಚಾಲನೆ ನಿಡಿದರು. ಪ್ರದಾನ ಅರ್ಚಕರಾದ ಬಿ. ಕೃಷ್ಣಮೂರ್ತಿ ನಾವುಡ ಅವರ  ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆಯಿತು

ಈ ಸಂದರ್ಭದಲ್ಲಿ ಸೇವಾಸಮಿತಿ ವ್ಯವಸ್ಥಾಪನಾ ಕಾರ್ಯದರ್ಶಿ ಎಸ್. ಶಿವರಾಮ ಪೂಜಾರಿ, ಸದಸ್ಯರಾದ ಶಂಕರ ಮೊಗವೀರ, ಶ್ರೀನಿವಾಸ ಕುಮಾರ್, ಸತ್ಯ ಪ್ರಸನ್ನ, ಪಾತ್ರಿಗಳಾದ ಅಣ್ಣಪ್ಪ ಪೂಜಾರಿ ಹಾಗೂ ಭಕ್ತಾದಿಗಳು ಹಾಜರಿದ್ದರು.

Leave a Reply

Your email address will not be published. Required fields are marked *

19 − one =