ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು: ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠ ಕಿರುಮಂತ್ರಾಲಯ ವತ್ತಿನೆಣೆ ಬೈಂದೂರು ಇದರ ಪ್ರತಿಷ್ಠಾಪನಾ ವರ್ದಂತಿ ಉತ್ಸವ ನಡೆಯಿತು.
ಗುರು ರಾಘವೇಂದ್ರ ಸ್ವಾಮಿಗೆ ವಿಶೇಷ ಪೂಜೆ ಹಾಗೂ ಮದ್ಯಾಹ್ನ ಮಹಾ ಅನ್ನಸಂತರ್ಪಣೆ ನಡೆಯಿತು.
ಈ ಸಂದರ್ಭದಲ್ಲಿ ಕೆ.ಡಿ.ಪಿ ಸದಸ್ಯ ಎಸ್.ರಾಜು ಪೂಜಾರಿ, ಜಯಾನಂದ ಹೋಬಳಿದಾರ್ ಹಾಗೂ ಆಡಳಿತ ಮಂಡಳಿ ಸದಸ್ಯರು ಹಾಜರಿದ್ದರು.