ವನಕೊಡ್ಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ವನಕೊಡ್ಲು ಗಂಗಾನಾಡು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದ ಪೂರ್ವಭಾವಿಯಾಗಿ ದೇವಸ್ಥಾನದಲ್ಲಿ ಅಥರ್ವ ಶೇಷ ಗಣಪತಿ ಹೋಮ, ಚಂಡಿಕಾಹೋಮ, 9 ಕಲಸ ಸಹಿತ ರುದ್ರಾಭಿಷೇಕ, ಅನ್ನಸಂತರ್ಪಣೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಶನಿವಾರ ಹೆರ್ಗ ಜಯರಾಮ ತಂತ್ರಿಗಳ ಮಾರ್ಗದರ್ಶನದಲ್ಲಿ ಜರುಗಿತು.

Click here

Click Here

Call us

Call us

Visit Now

Call us

Call us

ಈ ಸಂದರ್ಭ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಶಾಸಕರಾದ ಡಾ. ವೈ. ಭರತ್ ಶೆಟ್ಟಿ, ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ, ದೇವಸ್ಥಾನದ ಅನುವಂಶಿಯ ಆಡಳಿತ ಮೊಕ್ತೇಸರರಾದ ಡಾ. ಯಡ್ತರೆ ರಾಜಮೋಹನ್ ಶೆಟ್ಟಿ, ಯಡ್ತರೆ ಮನೆ ಕುಟುಂಬಿಕರಾದ ಅರ್ಜುನ್ ಶೆಟ್ಟಿ, ಡಾ. ತಿಲಕ್ ಶೆಟ್ಟಿ, ಡಾ. ಮಿಥುನ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಧಾರ್ಮಿಕ ಕಾರ್ಯಕ್ರಮಗಳ ಕೊನೆಯಲ್ಲಿ ಗಂಗಾನಾಡಿನ ಮರಾಠಿ ಸಮುದಾಯದವರು ಶಿವನಿಗೆ ಪ್ರಿಯವಾದ ಹೋಳಿಕುಣಿತ ಸೇವೆ ಸಲ್ಲಿಸಿದ್ದು, ಶಾಸಕರಾದ ಡಾ. ವೈ. ಭರತ್ ಶೆಟ್ಟಿ ಮದ್ದಳೆ ಭಾರಿ ಗಮನ ಸೆಳೆದರು.

ಇದನ್ನೂ ಓದಿ:
► ವನಕೊಡ್ಲು ಶ್ರೀ ಮಹಾಲಿಂಗೇಶ್ವರ ದೇವಳ ಜೀರ್ಣೋದ್ಧಾರದ ಮನವಿ ಪತ್ರ ಬಿಡುಗಡೆ – https://kundapraa.com/?p=55975 .

Leave a Reply

Your email address will not be published. Required fields are marked *

eight + 12 =