ವಿಕಲಚೇತನರಿಗೆ ಆಧಾರ ಸ್ವ-ಉದ್ಯೋಗ ಯೋಜನೆ: ಅರ್ಜಿ ಆಹ್ವಾನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಫೆ.10:
ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಕಲಚೇತನರಿಗೆ ಆಧಾರ ಸ್ವ-ಉದ್ಯೋಗ ಯೋಜನೆಯಡಿ ಲಾಭದಾಯಕ ಸ್ವ-ಉದ್ಯೋಗ ಕೈಗೊಳ್ಳಲು 1 ಲಕ್ಷ ರೂ. ವರೆಗೆ ಸಾಲ ಸೌಲಭ್ಯ ಒದಗಿಸಲು ಅರ್ಹ ಪರಿಶಿಷ್ಟ ಜಾತಿಯವರಿಗೆ ಶೇಕಡ 50 ರಷ್ಟು ಬ್ಯಾಂಕ್ ಸಾಲ ಮತ್ತು ಶೇಕಡ 50 ರಷ್ಟು ಸಬ್ಸಿಡಿ ಒದಗಿಸಲಾಗುವುದು.

Call us

Call us

ಬಿ.ಪಿ.ಎಲ್ ಕಾರ್ಡ್ ಹೊಂದಿರುವ, 18 ರಿಂದ 55 ವರ್ಷದೊಳಗಿನ ವಿಕಲಚೇತನರು ಫೆಬ್ರವರಿ 16 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.

Call us

Call us

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ಜಿಲ್ಲಾ ಪಂಚಾಯತ್ ವಿಭಾಗ, ರಜತಾದ್ರಿ, ಮಣಿಪಾಲ ಇಲಾಖೆಯ ದೂರವಾಣಿ ಸಂಖ್ಯೆ: 0820-2574810 / 811 ಅನ್ನು ಸಂಪರ್ಕಿಸುವAತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

19 − 11 =