ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ವಿವಿಧ ಹುದ್ದೆ: ಅರ್ಜಿ ಆಹ್ವಾನ

Call us

Call us

Click here

Click Here

Call us

Call us

Visit Now

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅನುಷ್ಠಾನದಲ್ಲಿರುವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಯೋಜನೆಯಡಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಖಾಲಿ ಇರುವ 3 ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Call us

Call us

ಹುದ್ದೆಯ ವಿವರ: ಅಕೌಂಟೆಂಟ್ ಕಂ ಕ್ಲರ್ಕ್/ ಸ್ಟೋರ್ ಕೀಪರ್ನ 1 ಹುದ್ದೆಗೆ ಬಿ.ಕಾಂ ಪದವಿ ಮತ್ತು ಕಂಪ್ಯೂಟರ್ ಅನುಭವ ಹೊಂದಿರುವವರು (ಮಾಸಿಕ ಗೌರವಧನ 12,000), ಕೃತಕಾಂಗ ಜೋಡಣೆ ಪಿ & ಓ ಅಭಿಯಂತರು 1 ಹುದ್ದೆಗೆ ಪಿ & ಓ ಇಂಜಿನಿಯರಿಂಗ್ ಪದವಿ/ ಡಿಪ್ಲೋಮಾ ವಿದ್ಯಾರ್ಹತೆ ಹಾಗೂ ಸಂಬಂಧಿಸಿದ ಕ್ಷೇತ್ರದಲ್ಲಿ 2 ವರ್ಷದ ಅನುಭವ ಹೊಂದಿರುವವವರು (ಮಾಸಿಕ ಗೌರವಧನ 25,000) ಹಾಗೂ ಮೊಬಿಲಿಟಿ ಇನ್ಸ್ಟ್ರಕ್ಟರ್ 1 ಹುದ್ದೆಗೆ ಸರ್ಟಿಫಿಕೇಟ್ ಕೋರ್ಸ್ ಇನ್ ಓ & ಎಂ ವಿದ್ಯಾರ್ಹತೆ ಹೊಂದಿರುವ (ಮಾಸಿಕ ಗೌರವಧನ 8,000 ರೂ.) ಅರ್ಹ ಅಭ್ಯರ್ಥಿಗಳು ಜುಲೈ 17 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಾರ್ಯದರ್ಶಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ರೆಡ್ಕ್ರಾಸ್ ಭವನ, ಅಜ್ಜರಕಾಡು ದೂರವಾಣಿ ಸಂಖ್ಯೆ: 0820-2533322, ಮೊನಂ: 9845275841, 9886832008 ಅನ್ನು ಸಂಪರ್ಕಿಸುವಂತೆ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

nineteen − three =