ವಿಕಲಚೇತನರ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಡಿ.15:
ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ರಾಜ್ಯ ಸರ್ಕಾರದ ವಿದ್ಯಾರ್ಥಿವೇತನ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Call us

Call us

Call us

1 ರಿಂದ 10 ನೇ ತರಗತಿ ಒಳಗಿನ ವಿಕಲಚೇತನ ವಿದ್ಯಾರ್ಥಿಗಳು https://ssp.karnataka.gov.in/, ಪಿ.ಯು.ಸಿ ಹಾಗೂ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿದ ವಿದ್ಯಾರ್ಥಿಗಳು https://ssp.postmatric.karnataka.gov.in/ ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574810/811 ಅನ್ನು ಸಂಪರ್ಕಿಸುವAತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

19 + 10 =