ವಿಧಾನ ಪರಿಷತ್ ಸಭಾ ನಾಯಕರಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನಾಮ ನಿರ್ದೇಶನ

ಕುಂದಾಪ್ರ ಡಾಟ್ ಕಾಂ ಸುದ್ದಿ
ಬೆಂಗಳೂರು:
ವಿಧಾನ ಪರಿಷತ್ ಸಭಾ ನಾಯಕರಾಗಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ನಾಮ ನಿರ್ದೇಶನ ಮಾಡಲಾಗಿದೆ.

ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನ ಪರಿಷತ್ ಸಭಾಪತಿಗೆ ಬಸವರಾಜ ಹೊರಟ್ಟಿ ಅವರಿಗೆ ಅಧಿಕೃತ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

12 − 8 =