ವಿಶ್ವ ಮಾನವ ಹಕ್ಕುಗಳ ದಿನಾಚರಣೆ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರದ ಸರಕಾರಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಕಲಾಮಂದಿರದಲ್ಲಿ ರಾಷ್ರ್ರೀಯ ಮಾನವಹಕ್ಕುಗಳ ದಿನದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಉ

Call us

Call us

ಉಪನ್ಯಾಸಕರಾಗಿ ಆಗಮಿಸಿದ ಕುಂದಾಪುರದ ಹಿರಿಯ ನ್ಯಾಯವಾದಿ ಟಿ. ಬಿ ಶೆಟ್ಟಿ ಮಾತನಾಡಿ ಜಗತ್ತಿನ ಎಲ್ಲ ನಿಯಮಗಳು, ಕಟ್ಟುಪಾಡುಗಳು ಮತ್ತು ಕಾನೂನುಗಳು ಮಾನವ ಹಕ್ಕುಗಳ ಒಡಂಬಡಿಕೆಗೆ ಬದ್ಧವಾಗಿರಬೇಕಾಗುತ್ತದೆ. ಮನುಷ್ಯ ಘತೆಗೆ ಕುಂದುಂಟುಮಾಡುವ ಯಾವುದೇ ಕ್ರೀಯೆಯನ್ನು ಒಪ್ಪಲಾಗದು ಎಂದರು.

ಸಭೆಯ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಸುಬ್ರಹ್ಮಣ್ಯ ಜೋಷಿ ವಹಿಸಿದ್ದರು. ಎನ್ ಎಸ್ ಎಸ್ ಯೋಜನಾಧಿಕಾರಿ ಸಂಧ್ಯಾ ನಾಯಕ ಸ್ವಾಗತಿಸಿದರು. ನಿವೇದಿತಾ ನಿರೂಪಿಸಿದರು. ಕಾವ್ಯ ವಂದಿಸಿದರು.

Call us

Call us

Leave a Reply

Your email address will not be published. Required fields are marked *

eighteen − seven =