ವಿಸ್ತಾರಕರಿಂದ ನಾಗರಿಕರಿಗೆ ಪ್ರಧಾನಿ ಹಾಗೂ ಭಾಜಪಾದ ಯೋಜನೆ ಅರಿವು

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪಂಡಿತ್ ದೀನದಯಾಳ ಉಪಾಧ್ಯಾಯ ಜನ್ಮ ಶತಮಾನೋತ್ಸವದ ಪ್ರಯುಕ್ತ ವಿಸ್ತಾರಕ ಯೋಜನೆಯನ್ನು ಭಾರತೀಯ ಜನತಾ ಪಾರ್ಟಿ ಹಮ್ಮಿಕೊಂಡಿತು. ವಿಸ್ತಾರಕರಾಗಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಬಿ.ಎಮ್ ಸುಕುಮಾರ ಶೆಟ್ಟಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಪುರಸಭೆ ವ್ಯಾಪ್ತಿಯ ವಾರ್ಡ್ 21 ಮತ್ತು 22 ರಲ್ಲಿ ವಿಸ್ತಾರಕರಾಗಿ ಪ್ರಧಾನಿ ಹಾಗೂ ಭಾಜಪಾದ ಯೋಜನೆ ತಿಳಿಸಿದರು.

Call us

Call us

Visit Now

Leave a Reply

Your email address will not be published. Required fields are marked *

five × 2 =