ಶಾರ್ಟ್ ಸರ್ಕೂಟ್‌ನಿಂದಾಗಿ ಪ್ರಯಾಣಿಕರಿದ್ದ ಬಸ್‌ನಲ್ಲಿ ದಟ್ಟ ಹೊಗೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ:
ಶಿರೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಒಂದರಲ್ಲಿ ಆಕಸ್ಮಿಕವಾಗಿ ಶಾರ್ಟ್ ಸರ್ಕ್ಯೂಟ್ ಉಂಟಾದ ಪರಿಣಾಮ, ದಟ್ಟ ಹೊಗೆ ಕಾಣಿಸಿಕೊಂಡ ಘಟನೆ ಶನಿವಾರ ಅರಾಟೆಯಲ್ಲಿ ರಾ.ಹೆ. 66ರಲ್ಲಿ ಸಂಭವಿಸಿದೆ.

Call us

Call us

ಬಸ್ಸಿನಲ್ಲಿ ಹೊಗೆ ಕಾಣಿಸಿಕೊಂಡ ತಕ್ಷಣ ಚಾಲಕ ಹಾಗೂ ನಿರ್ವಾಹಕರು ಪ್ರಯಾಣಿಕರನ್ನು ಕೆಳಗಿಳಿಸಿ, ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಹೆಚ್ಚಿನ ಅವಘಢ ಸಂಭವಿಸುವುದನ್ನು ತಪ್ಪಿಸಿದ್ದಾರೆ.

Call us

Call us

Leave a Reply

Your email address will not be published. Required fields are marked *

18 + four =