ಶಿರೂರಿನಲ್ಲಿ ಮಹಿಳಾ ದಿನಾಚರಣೆ ಆಚರಣೆ

Call us

Call us

ಶಿರೂರು: ಶಿರೂರು ಜೆಸಿಐ ವತಿಯಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮ ಅರಮನೆಹಕ್ಲು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಗ್ರಾಪಂ ಸದಸ್ಯ ಮಂಜುನಾಥ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು.

Call us

Call us

ಶಿರೂರು ಗ್ರಾಪಂಗೆ ಮೂರನೇ ಬಾರಿ ಅಧ್ಯಕ್ಷರಾಗಿ ಆಯ್ಕಯಾದ ದಿಲ್‌ಶಾದ್ ಬೇಗಂರವರನ್ನು ಮಹಿಳಾ ದಿನಾಚರಣೆಯ ಅಂಗವಾಗಿ ಸಮ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ದಿಲ್‌ಶಾದ್ ಬೇಗಂ ೨೧ನೇ ಶತಮಾನದಲ್ಲಿ ಮಹಿಳೆಯ ಪಾತ್ರ ಬದಲಾಗಿದೆ. ವೃತ್ತಿ ಮತ್ತು ಸಂಸಾರ ಎರಡನ್ನು ನಿಭಾಯಿಸುವ ಸಾಮರ್ಥ್ಯ ಹೊಂದಿದ್ದಾಳೆ. ಜೆಸಿಐ ಸಂಸ್ಥೆ ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದ್ದಾರೆ ಎಂದು ಶ್ಲಾಘಿಸಿದರು.

Call us

Call us

ಶಿರೂರು ಜೆಸಿಐ ಅಧ್ಯಕ್ಷ ಹರೀಶ್ ಶೇಟ್, ಕಾರ್ಯದರ್ಶಿ ನಾಗೇಶ ಕೆ, ಗ್ರಾಪಂ ಸದಸ್ಯೆ ಸಂಧ್ಯಾ ವಿಶ್ವನಾಥ, ರೇವತಿ, ನಿಕಟಪೂರ್ವಾಧ್ಯಕ್ಷ ಪ್ರಕಾಶ ಮಾಕೋಡಿ, ಜಾನ್ವಿ.ಪಿ. ಪ್ರಭು, ವೀರಮ್ಮ, ರೂಪಾ ರೇವಣಕರ್, ಕವಿತಾ.ಕೆ.ಮೂರ್ತಿ ಹಾಜರಿದ್ದರು.

Leave a Reply

Your email address will not be published. Required fields are marked *

one × 3 =