ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುಪೂರ್ಣಿಮಾ ಆಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಇಲ್ಲಿನ ಕಿರಿಮಂಜೇಶ್ವರದ ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುಪೂರ್ಣಿಮಾ ಆಚರಿಸಲಾಯಿತು. ಶ್ರೀ ಗುರು ನಿತ್ಯಾನಂದ ಸ್ವಾಮಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಸದಸ್ಯ ಆರ್. ಕೆ. ಬಿಲ್ಲವ, ಮುಖ್ಯ ಶಿಕ್ಷಕ ರವಿದಾಸ ಶೆಟ್ಟಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

4 × 1 =