ಶುಭದಾ ಆಂಗ್ಲ ಮಾಧ್ಯಮ ಶಾಲೆ: ಶಿಕ್ಷಕ-ರಕ್ಷಕ ಸಂಘದ ಸಭೆ

Click Here

Call us

Click Here

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶುಭದಾ ಆಂಗ್ಲ ಮಾಧ್ಯಮ ಶಾಲೆ ಕಿರಿಮಂಜೇಶ್ವರದಲ್ಲಿ ’ಶಿಕ್ಷಕರು ಮತ್ತು ರಕ್ಷಕರ ನಡುವಿನ ಭಾಂದವ್ಯ ಹೆಚ್ಚಿಸುವ ಉದ್ದೇಶದಿಂದ ಇತ್ತೀಚಿಗೆ ’ಶಿಕ್ಷಕ- ರಕ್ಷಕ’ ಸಭೆಯನ್ನು ಕರೆಯಲಾಯಿತು. ಪೋಷಕರು ಶಾಲೆಗೆ ಭೇಟಿ ನೀಡಿ ತಮ್ಮ ಮಕ್ಕಳ ಸರ್ವತೋಮುಖ ಬೆಳವಣಿಗೆಯ ಬಗ್ಗೆ ಶಿಕ್ಷಕರೊಂದಿಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಶಾಲಾ ಸಂಸ್ಥಾಪಕರಾದ ಡಾ. ಎನ್. ಕೆ. ಬಿಲ್ಲವ, ಆಡಳಿತ ಮಂಡಳಿಯ ಬಿ.ಎ.ರಝಾಕ್ ಮತ್ತು ಶಾಲಾ ಮುಖ್ಯೋಪಾಧ್ಯಾಯರಾದ ಪ್ರವೀಣ್ ಕುಮಾರ್ ಕೆ.ಪಿ. ಉಪಸ್ಥಿತರಿದ್ದರು.

Call us

Call us

Visit Now

Leave a Reply

Your email address will not be published. Required fields are marked *

12 + 6 =