ಶುಭದಾ ಆಂಗ್ಲ ಮಾಧ್ಯಮ ಶಾಲೆ: ಹೋಬಳಿ ಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ದ್ವಿತೀಯ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶುಭದಾ ಆಂಗ್ಲ ಮಾಧ್ಯಮ ಶಾಲೆ ಕಿರಿಮಂಜೇಶ್ವರ ಇಲ್ಲಿಯ ವಿದ್ಯಾರ್ಥಿಗಳು ಸ. ಹಿ. ಪ್ರಾ. ಶಾಲೆ ಮರವಂತೆಯಲ್ಲಿ ನಡೆದ ಹೋಬಳಿ ಮಟ್ಟದ ಪ್ರಾಥಮಿಕ ವಿಭಾಗದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಈ ವಿದ್ಯಾರ್ಥಿಗಳಿಗೆ ಶಾಲಾ ಸಂಸ್ಥಾಪಕರಾದ ಎನ್. ಕೆ. ಬಿಲ್ಲವ, ಆಡಳಿತ ಮಂಡಳಿಯವರಾದ ಬಿ.ಎ.ರಝಾಕ್, ಮುಖ್ಯೋಪಾಧ್ಯಾಯರಾದ ಪ್ರವೀಣ್ ಕುಮಾರ್ ಕೆ.ಪಿ., ದೈಹಿಕ ಶಿಕ್ಷಕರುಗಳಾದ ಕಿರಣ್ ಗೌಡ ಮತ್ತು ಗೋವಿಂದರಾಜು ಹಾಗೂ ಶಾಲಾ ಶಿಕ್ಷಕರುಗಳು ಅಭಿನಂದನೆ ಸಲ್ಲಿಸಿರುತ್ತಾರೆ.

Call us

Call us

Call us

Leave a Reply

Your email address will not be published. Required fields are marked *

one × 2 =