ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯ ಪ್ರಥಮ ಪುಣ್ಯ ತಿಥಿ, ಆರಾಧನಾ ಮಹೋತ್ಸವ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಶ್ರೀ ಕಾಶೀ ಮಠಾಧೀಶ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಪ್ರಥಮ ಪುಣ್ಯ ತಿಥಿ ಆರಾಧನಾ ಮಹೋತ್ಸವ ಗಂಗೊಳ್ಳಿಯ ಪೇಟೆ ಶ್ರೀ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ಜರಗಿತು.

Call us

Call us

Call us

ಮಹೋತ್ಸವದ ಅಂಗವಾಗಿ ಶ್ರೀದೇವರ ಸನ್ನಿಧಿಯಲ್ಲಿ ಶ್ಲೋಕ ಪಠಣ, ವಿಶೇಷ ಪೂಜೆ, ಪುನಸ್ಕಾರಗಳು ನಡೆದವು. ಶ್ರೀಗಳ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಪುರೋಹಿತರಾದ ವೇದಮೂರ್ತಿ ಜಿ.ರಾಘವೇಂದ್ರ ಆಚಾರ್ಯ ಹಾಗೂ ದೇವಳದ ಆಡಳಿತ ಮಂಡಳಿಯ ಡಾ.ಕಾಶೀನಾಥ ಪೈ ಅವರು ಶ್ರೀಗಳ ಗುಣಗಾನ ಮಾಡಿದರು. ಊರಿನ ವೈದಿಕರು, ದೇವಳದ ಆಡಳಿತ ಮಂಡಳಿ ಸದಸ್ಯರು, ಊರಿನ ಹತ್ತು ಸಮಸ್ತರು, ಜಿಎಸ್‌ಬಿ ಸಮಾಜ ಬಾಂಧವರು ಮಹೋತ್ಸವದಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

Leave a Reply

Your email address will not be published. Required fields are marked *

17 − 17 =