ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗಂಗೊಳ್ಳಿ ಮ್ಯಾಂಗನೀಸ್ ರಸ್ತೆಯಲ್ಲಿರುವ ಶ್ರೀ ಚಕ್ರೇಶ್ವರಿ ಮತ್ತು ಹೈಗುಳಿ ದೇವಸ್ಥಾನದಲ್ಲಿ ಮಹಾ ಶರನ್ನವರಾತ್ರಿ ಮಹೋತ್ಸವ ವಿವಿಧ ಧಾರ್ಮಿಕ ಆಚರಣೆ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು.
ಅ.17ರಿಂದ ಶರನ್ನವರಾತ್ರಿಯ ಕಾರ್ಯಕ್ರಮಗಳು ಆರಂಭಗೊಂಡಿದ್ದು ಅ.25 ಪರ್ಯಂತ ನಡೆಯಲಿದೆ.