ಶ್ರೀ ಬಗಳಾಂಬ ದೇವಳದ ಚಂಡಿಕಾಯಾಗ ಸಂಪನ್ನ

Call us

Call us

Call us

Call us

ಕುಂದಾಪುರ: ಚಿಕ್ಕನ್‌ಸಾಲು ರಸ್ತೆಯ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ವಿಧಿವಿದಾನಗಳು ಅಚ್ಚುಕಟ್ಟಾಗಿ ನೆರವೇರಿತು.

Call us

Click Here

Click here

Click Here

Call us

Visit Now

Click here

ಪ್ರತಿದಿನ ಭಜನೆ ವಿವಿಧ ಪೂಜೆ, ಅಲಂಕಾರ ಸೇವೆಗಳು ಪ್ರದಾನ ಅರ್ಚಕ ಗಣಪತಿ ಸುವರ್ಣ ಅವರ ಮಾರ್ಗದರ್ಶನದಲ್ಲಿ ವಿದ್ಯುಕ್ತವಾಗಿ ಜರುಗಿತು. ಈ ಸಂದರ್ಭದಲ್ಲಿ ನಡೆದ ಚಂಡಿಕಾ ಯಾಗದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡರು. ಉತ್ಸವ ಸಮಿತಿ ಅಧ್ಯಕ್ಷ ಸೀತರಾಮ ಹೇರಿಕುದ್ರು, ಗೌರವಾಧ್ಯಕ್ಷ ಕೆ. ಬಿ. ಪ್ರಕಾಶ್ ಮೊದಲಾದವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Leave a Reply

Your email address will not be published. Required fields are marked *

13 + one =