ಶ್ರೀ ವರಲಕ್ಷ್ಮೀ ಸೌಹಾರ್ದ ಸಹಕಾರಿ: ನಿವೃತ್ತ ಸಿಇಓ ಅನಂತಪದ್ಮನಾಭ ನಾರಿ ಅವರಿಗೆ ಸನ್ಮಾನ

Click Here

Call us

Click Here

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಉಪ್ಪುಂದದ ಶ್ರೀ ವರಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದಲ್ಲಿ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗುತ್ತಿರುವ ಅನಂತಪದ್ಮನಾಭ ನಾರಿ ಇವರನ್ನು ಸಹಕಾರಿ ಅಧ್ಯಕ್ಷ ಗೋವಿಂದ ಬಾಬು ಪೂಜಾರಿ ಸನ್ಮಾನಿಸಿ ಬೀಳ್ಕೊಟ್ಟರು. ಈ ಸಂದರ್ಭ ಸಂಸ್ಥೆಯ ಉಪಾಧ್ಯಕ್ಷ ಸುಧಾಕರ ಪೂಜಾರಿ, ನಿರ್ದೇಶಕರಾದ ರಾಘವೇಂದ್ರ ಪೂಜಾರಿ, ನರಸಿಂಹ ಬಿ. ನಾಯಕ್, ಮಾಲತಿ ಪೂಜಾರಿ, ಶಾಖಾ ವ್ಯವಸ್ಥಾಪಕ ನಾಗರಾಜ, ಸಿಬ್ಬಂದಿಗಳಾದ ಉದಯ್, ಅಶ್ವಿನಿ ಇದ್ದರು.

Call us

Call us

Visit Now

Leave a Reply

Your email address will not be published. Required fields are marked *

four × 3 =