ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಳ್ಕೊಡುಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

Call us

Call us

Visit Now

ಕಾಲೇಜಿನ ಪ್ರಾಂಶುಪಾಲರಾದ ರಾಗಿಣಿ ಅವರು ಮಾತನಾಡಿ ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ಸು ಕಾಣಬೇಕಾದರೆ ವಿದ್ಯಾರ್ಥಿಗಳಾದ ನೀವು ಪ್ರಾಮಾಣಿಕವಾಗಿ, ಸ್ಪರ್ಧೆಯಿಂದ, ಕಠಿಣ ಪರಿಶ್ರಮದಿಂದ ಓದಿನ ಕಡೆಗೆ ಗಮನ ಹರಿಸಬೇಕು. ಮುಂಬರುವ ವಾರ್ಷಿಕ ಪರೀಕ್ಷೆಯಲ್ಲಿ ಒಳ್ಳೆಯ ಅಂಕವನ್ನು ಪಡೆದು ರಾಜ್ಯ ಮಟ್ಟದಲ್ಲಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸುವಂತಾಗಲಿ ಎಂದು ಹಾರೈಸಿದರು.

Click here

Call us

Call us

ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ಉಪಪ್ರಾಂಶುಪಾಲಾದ ಮಮತಾ ರೈ ಅವರು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಸಂಸ್ಥೆಯ ಆಡಳಿತಾಧಿಕಾರಿ ಪ್ರಭಾಕರ ಶಾನುಭಾಗ್ ಸ್ವಾಗತಿಸಿದರು. ಗಣಿತಶಾಸ್ತ್ರ ಉಪನ್ಯಾಸಕ ಸುಜಯ್ ಉಪ್ಪೂರ್ ವಂದಿಸಿದರು. ಇಂಗ್ಲೀಷ್ ಉಪನ್ಯಾಸಕರಾದ ಅಶೋಕ್ ಹಾಗೂ ಸುಪ್ರೀತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

5 × 2 =