ಸಂಕಷ್ಟದಲ್ಲಿರುವ ಸಾಹಿತಿ, ಕಲಾವಿದರುಗಳ ಮಾಸಾಶನಕ್ಕೆ ಅರ್ಜಿ ಆಹ್ವಾನ

Call us

Call us

Click here

Click Here

Call us

Call us

Visit Now

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಸೆ.22:
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಸಾಹಿತ್ಯ, ಸಂಗೀತ, ನೃತ್ಯ, ನಾಟಕ, ದೈವಾರಾದನೆ, ಜಾನಪದ, ಯಕ್ಷಗಾನ, ಲಲಿತಕಲೆ ಮತ್ತು ಶಿಲ್ಪಕಲೆ ಕ್ಷೇತ್ರದಲ್ಲಿ 25 ವರ್ಷಗಳ ಕಾಲ ಗಣನೀಯವಾಗಿ ಸೇವೆ ಸಲ್ಲಿಸಿದಂತಹ ಆಸಕ್ತ ಸಾಹಿತಿ-ಕಲಾವಿದರಿಗೆ ಆರ್ಥಿಕ ನೆರವು ನೀಡಲು ಅರ್ಜಿ ಅಹ್ವಾನಿಸಲಾಗಿದೆ.

Call us

Call us

ಅರ್ಜಿ ಸಲ್ಲಿಸುವವರು ಕನಿಷ್ಟ 58 ವರ್ಷ ವಯೋಮಾನದವರಾಗಿರಬೇಕು, ಅಂಗವಿಕಲರಾಗಿದ್ದಲ್ಲಿ 40 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ ವಾರ್ಷಿಕ ಆದಾಯವು 1 ಲಕ್ಷ ರೂ ಮೀರಿರದೆ, 20 ವರ್ಷ ಕಲಾ ಸೇವೆ ಸಲ್ಲಿಸಿರಬೇಕು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2986168 ಅಥವಾ ಇಮೇಲ್ – dkc.udupi@gmail.com ನ್ನು ಸಂಪರ್ಕಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

one + three =