ಸಂತ ಜೋಸೆಫರ ಶಾಲೆಯ ಹಳೆ ವಿದ್ಯಾರ್ಥಿಗಳ ಸಭೆ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : 50 ವರುಷಗಳನ್ನು ಪೂರೈಸಿರುವ ಗಂಗೊಳ್ಳಿಯ ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯ ಸುವರ್ಣ ಸಂಭ್ರಮಾಚರಣೆಗೆ ಸಂಬಂಧಿಸಿದಂತೆ ಅಲ್ಲಿನ ಹಳೆ ವಿದ್ಯಾರ್ಥಿಗಳ ಪ್ರಾಥಮಿಕ ಸಭೆ ಇತ್ತೀಚೆಗೆ ಗಂಗೊಳ್ಳಿಯ ಚರ್ಚ್ ಹಾಲ್‌ನಲ್ಲಿ ನಡೆಯಿತು.

Click Here

Call us

Call us

Visit Now

ಸಭೆಯಲ್ಲಿ ಸುವರ್ಣ ಮಹೋತ್ಸವ ಕಾರ‍್ಯಕ್ರಮದ ರೂಪು ರೇಷೆಗಳನ್ನು ಚರ್ಚಿಸಲಾಯಿತು. ಶಾಲೆಯ ಸಂಚಾಲಕರಾದ ರೆ.ಫಾ. ಆಲ್ಬರ್ಟ್ ಕ್ರಾಸ್ತಾ ಅಧ್ಯಕ್ಷತೆ ವಹಿಸಿದ್ದರು. ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಧ್ಯಾಯರಾದ ಝೀಟಾ ರೆಬೆರೊ ಸ್ವಾಗತಿಸಿದರು. ವಿವಿಯನ್ ಕ್ರಾಸ್ತಾ, ಹೆಲನ್ ನಝ್ರತ್, ರಾಮ್ ಸರ್ , ನಾಗಪ್ಪಯ ಪಟೇಲ್ , ಫಿಲೋಮಿನಾ , ಅಬ್ದುಲ್ ಸಲಾಂ ಮೊದಲಾದವರು ಭಾಗವಹಿಸಿದ್ದರು. ಸಹಾಯಕ ಶಿಕ್ಷಕಿ ಫೆಲ್ಸಿ ಡಿ ಸಿಲ್ವಾ ವಂದಿಸಿದರು.

Click here

Click Here

Call us

Call us

 

Leave a Reply

Your email address will not be published. Required fields are marked *

11 + seventeen =