ಸತತ ಪರಿಶ್ರಮದಿಂದ ಯಶಸ್ಸು: ಲಕ್ಷ್ಮಿ ಮಚ್ಚಿನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಯಶಸ್ಸು ಸುಲಭಕ್ಕೆ ಸಿಗುವುದಿಲ್ಲ. ಅದರ ಹಿಂದೆ ತುಂಬಾ ಪರಿಶ್ರಮವಿದೆ. ಎಂದು ಪತ್ರಕರ್ತರಾದ ಲಕ್ಷ್ಮಿ ಮಚ್ಚಿನ ಅವರು ಹೇಳಿದರು.

Click Here

Call us

Call us

ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಇಂಗ್ಲೀಷ್, ಮನಃಶಾಸ್ತ್ರ ಮತ್ತು ಪತ್ರಿಕೋದ್ಯಮ ವಿಭಾಗಗಳ ಸಹಯೋಗದಲ್ಲಿ ನಡೆದ ಸಂವೇದನಾ- ೨೦೨೦ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಸತತ ಪರಿಶ್ರಮ ಮತ್ತು ಕಾಯುವಿಕೆಯಲ್ಲಿ ಸಿಗುವಂತಹ ಅಪ್ಯಾಯಮಾನ ಖುಷಿ ಪರಿಪೂರ್ಣ ಯಶಸ್ಸಾಗಿದೆ. ಜೀವನದಲ್ಲಿ ಅವಕಾಶಗಳು ನಮಗೆ ಸಿಕ್ಕಾಗ ಸರಿಯಾಗಿ ಉಪಯೋಗಿಸಿಕೊಳ್ಳಬೇಕು. ಇಲ್ಲದಿದ್ದಲ್ಲಿ ಮತ್ತೆ ಆ ಅವಕಾಶಗಳು ನಮಗೆ ಒದಗಿ ಬರುವುದಿಲ್ಲ ಎಂದು ಹೇಳಿದರು.

Click here

Click Here

Call us

Visit Now

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ| ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು.

ಇಂಗ್ಲೀಷ್ ವಿಭಾಗ ಮುಖ್ಯಸ್ಥರಾದ ಮೀನಾಕ್ಷಿ ಎನ್,ಎಸ್ ಸ್ವಾಗತಿಸಿದರು. ಪತ್ರಿಕೋದ್ಯಮ ವಿಭಾಗದ ಸುಮಲತಾ ಪ್ರಾಸ್ರಾವಿಕವಾಗಿ ಮಾತನಾಡಿದರು. ಮನಃಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಸವಿತಾ ಕೆ ವಂದಿಸಿದರು.

ವಿದ್ಯಾರ್ಥಿನಿಯರಾದ ಕೀರ್ತಿ ಎಸ್, ಮೇಘನಾ ಪ್ರಭು ಮತ್ತು ಗೌತಮಿ ಗಾಣಿಗ ಅನಿಸಿಕೆ ವ್ಯಕ್ತಪಡಿಸಿದರು. ವಿದ್ಯಾರ್ಥಿನಿ ಪ್ರಿಯಾ ಮಂಜ ದೇವಾಡಿಗ ಕಾರ್ಯಕ್ರಮ ನಿರ್ವಹಿಸಿದರು. ಸಾಹಿತ್ಯ ಎಂ. ದೇವರಾಜ್ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಶರಧಿ ಅತಿಥಿಗಳನ್ನು ಪರಿಚಯಿಸಿದರು.

Call us

Leave a Reply

Your email address will not be published. Required fields are marked *

4 × 1 =