ಸಪ್ತಪದಿ ಸರಳ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎ ಪ್ರವರ್ಗದ ಅಧಿಸೂಚಿತ ದೇವಾಲಯಗಳಲ್ಲಿ ಸಪ್ತಪದಿ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮವು ಜನವರಿ 15 ರಂದು ಬೆಳಗ್ಗೆ 10.30 ರಿಂದ 11.15 ರ ವರೆಗೆ ನಡೆಯಲಿದ್ದು, ಅರ್ಜಿ ಸಲ್ಲಿಸಲು ಜನವರಿ 7 ಕೊನೆಯ ದಿನ ಹಾಗೂ ಜನವರಿ 20 ರಂದು ಬೆಳಗ್ಗೆ 10.15 ರಿಂದ 10.45 ರ ವರೆಗೆ ವಿವಾಹ ನಡೆಯಲಿದ್ದು, ಅರ್ಜಿ ಸಲ್ಲಿಸಲು ಜನವರಿ 10 ಕೊನೆಯ ದಿನವಾಗಿದೆ.

Click Here

Call us

Call us

ಫೆಬ್ರವರಿ 17 ರಂದು ಬೆಳಗ್ಗೆ 12 ರಿಂದ 12.30 ರ ವರೆಗೆ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದ್ದು, ಅರ್ಜಿ ಸಲ್ಲಿಸಲು ಫೆಬ್ರವರಿ 8 ಕೊನೆಯ ದಿನ ಹಾಗೂ ಫೆಬ್ರವರಿ 25 ರಂದು ಬೆಳಗ್ಗೆ 10.30 ರಿಂದ 11ರ ವರೆಗೆ ಸಾಮೂಹಿಕ ವಿವಾಹ ನಡೆಯಲಿದ್ದು, ಅರ್ಜಿ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನವಾಗಿದೆ.

Click here

Click Here

Call us

Visit Now

ಜಿಲ್ಲೆಯ ಎ ಪ್ರವರ್ಗದ ಅಧಿಸೂಚಿತ ದೇವಾಲಯಗಳಲ್ಲಿ ಸಪ್ತಪದಿ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ವಿವಾಹವಾಗಲು ಇಚ್ಛಿಸುವ ವಧು- ವರರು ಆಯಾಯ ದೇವಾಲಯಗಳ ಕಾರ್ಯನಿರ್ವಹಣಾಧಿಕಾರಿ / ಆಡಳಿತಾಧಿಕಾರಿ / ಅನುವಂಶಿಕ ಮೊಕ್ತೇಸರರು ಮತ್ತು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಿಂದ ಅರ್ಜಿಯನ್ನು ಪಡೆದು ವಿವಾಹಕ್ಕೆ ನಿಗಧಿಪಡಿಸಿದ ದಿನಾಂಕದ ಒಂದು ವಾರದ ಮುಂಚಿತವಾಗಿ ಅರ್ಜಿಯಲ್ಲಿ ತಿಳಿಸಿರುವ ದಾಖಲೆಗಳೊಂದಿಗೆ ಮರು ಸಲ್ಲಿಸುವಂತೆ ಜಿಲ್ಲಾ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾಧಾಯ ದತ್ತಿ ಇಲಾಖೆಯ ಸಹಾಯಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

4 × two =