ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮದಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ

Call us

Call us

Click here

Click Here

Call us

Call us

Visit Now

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
2021-22 ನೇ ಸಾಲಿನ ಸಫಾಯಿ ಕರ್ಮಚಾರಿ/ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಹಾಗೂ ಪೌರಕಾರ್ಮಿಕರ 9, 10 ಮತ್ತು ಪ್ರಥಮ ಹಾಗೂ ದ್ವಿತೀಯ ಪಿಯುಸಿ ಓದುತ್ತಿರುವ ಮಕ್ಕಳಿಗೆ ಆನ್‌ಲೈನ್ ಪಾಠ ಕೇಳಲು & ಅವರ ವಿಧ್ಯಾಭ್ಯಾಸದ ಅನುಕೂಲಕ್ಕಾಗಿ ಟ್ಯಾಬ್‌ಗಳ ವಿತರಣೆ ಹಾಗೂ ಸಕ್ಕಿಂಗ್ ಮತ್ತು ಜಟ್ಟಿಂಗ್ ಯಂತ್ರಗಳನ್ನು ಖರೀದಿಸಲು ನೊಂದಾಯಿತ ಸಂಘ-ಸಂಸ್ಥೆಗಳಿಗೆ ಶೇ.75 ರಷ್ಟು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

Call us

Call us

ಆಸಕ್ತರು ನಿಗಮದ ವೆಬ್‌ಸೈಟ್ https://www.ksskdc.kar.nic.in/ ನಲ್ಲಿ ಆನ್‌ಲೈನ್ ಮೂಲಕ ಅಥವಾ ಅರ್ಜಿಗಳನ್ನು ಡೌನ್ಲೋಡ್ ಮಾಡಿಕೊಂಡು ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು ನವಂಬರ್ 15 ರವರೆಗೆ ಅವಧಿ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ದಿ ನಿಗಮದ ದೂ ಸಂ: 0820-2574884 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

18 − nine =