ಸಮಾಜಸೇವೆ ಮಾಡುವುದಿದ್ದರೆ ಒಂದು ಗಿಡ ನೆಡಿ: ವರ್ತೂರು ನಾರಾಯಣ ರೆಡ್ಡಿ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಇಂದು ಕೃಷಿವಿಜ್ಞಾನ ರೈತರಿಗಾಗಿ ಕೆಲಸಮಾಡುತ್ತಿದೆಯೋ, ಆಹಾರ ಉತ್ಪಾದನೆಯ ಬಗೆಗೆ ಕೆಲಮಾಡುತ್ತಿದೆಯೋ ಅಥವಾ ಬಹುರಾಷ್ಟ್ರೀಯ ಕಂಪೆನಿಗಳ ಹಿತಾಸಕ್ತಿ ಕಾಯುತ್ತಿದೆಯೋ ಎಂಬ ಸಂಶಯ ಕಾಡುತ್ತಿದೆ. ಸಮೃದ್ಧವಾಗಿ ಮರಗಳನ್ನು ಬೆಳೆಸುವುದು, ದನಗಳನ್ನು ಸಾಕಿ ಕೃಷಿ ಕಾರ್ಯದಲ್ಲಿ ತೊಡಗಿಕೊಳ್ಳುವುದರಿಂದ ರೈತರು ನೆಮ್ಮದಿಯಿಂದ ಬದುಕಬಹುದು ಎಂದು ನಾಡೋಜ ಎಲ್. ವರ್ತೂರು ನಾರಾಯಣ ರೆಡ್ಡಿ ಹೇಳಿದರು.
ಆಳ್ವಾಸ್ ನುಡಿಸಿರಿಯ ರತ್ನಾಕರವರ್ಣಿ ವೇದಿಕೆಯಲ್ಲಿ ಮೂರನೇ ದಿನದ ವಿಚಾರಗೋಷ್ಠಿಯಲ್ಲಿ ‘ಕೃಷಿ – ನಾಳೆಗಳ ನಿರ್ಮಾಣ’ದ ಕುರಿತು ಮಾತನಾಡಿದರು.

Click Here

Call us

Call us

Visit Now

ಹಸಿರು ಕ್ರಾಂತಿಯ ನೆಪದಲ್ಲಿ ವಿಶ್ವದ ಅನೇಕ ದೇಶಗಳಲ್ಲಿ ಮೂರು ಬಗೆಯ ಬೆಳೆಗಳನ್ನು ಸಾರ್ವತ್ರಿಕವಾಗಿ ಬೆಳೆಯಲಾಯಿತು. ಭಾತದಲ್ಲಿ ಭತ್ತ, ಗೋಧಿಯನ್ನು ಆಹಾರಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ. ಆದರೆ ಮುಸುಕಿನ ಜೋಳವನ್ನು ಕೋಳಿಗಳ ಆಹಾರವಾಗಿಯೇ ಉಳಿದಿದೆ. ಆಹಾರದ ಸಮಸ್ಯ ನೀಗಿಸಲು ಈ ಬೆಳೆಯನ್ನು ದೇಶದಲ್ಲಿ ಬೆಳೆಯುವ ಅವಶ್ಯಕತೆ ಇತ್ತೇ ಎಂದವರು ಪ್ರಶ್ನಿಸಿದರು.

Click here

Click Here

Call us

Call us

ಸಮಾಜಸೇವೆ ಮಾಡಬೇಕಿದ್ದರೇ ಸಮಾಜಸೇವಕನೆಂಬ ಹಣೆಪಟ್ಟಿ ಕಟ್ಟುಕೊಂಡು ತಿರುಗಾಡುವ ಬದಲಿಗೆ ಒಂದು ಮರ ನೆಡಿ. ಅದು ಪರಿಸರಕ್ಕೆ ಕೊಡವ ಆಮ್ಲಜನಕದಿಂದ ನೂರಾರು ಮಂದಿ ನೆಮ್ಮದಿಯಿಂದ ಬದುಕುತ್ತಾರೆ ಇದೇ ದೊಡ್ಡ ಸಮಾಜಸೇವೆ ಎಂದ ಅವರು ಮದುವೆ, ತಿಥಿಗೆ ಅನಗತ್ಯ ವೆಚ್ಚ ಮಾಡುವ ಬದಲು ಒಂದಾದರೂ ಗಿಡ ನೆಡಿ ಎಂದವರು ಸಲಹೆಯಿತ್ತರು.

Leave a Reply

Your email address will not be published. Required fields are marked *

14 − twelve =