ಸರಸ್ವತಿ ವಿದ್ಯಾಲಯದಲ್ಲಿ ಗಿಡ ನೆಡುವ ಕಾರ‍್ಯಕ್ರಮ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಅರಣ್ಯ ಇಲಾಖೆ ಕುಂದಾಪುರ ವಲಯ ಮತ್ತು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಜಂಟಿ ಸಹಭಾಗಿತ್ವದಲ್ಲಿ ಶುಕ್ರವಾರ ಸರಸ್ವತಿ ವಿದ್ಯಾಲಯದ ಮೈದಾನದಲ್ಲಿ ಗಿಡಗಳನ್ನು ನೆಡುವ ಕಾರ‍್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

Call us

Call us

ಈ ಸಂದರ್ಭದಲ್ಲಿ ಕುಂದಾಪುರ ವಲಯ ಅರಣ್ಯಾಧಿಕಾರಿ ಶರತ್‌ಕುಮಾರ್ ಶೆಟ್ಟಿ, ಸರಸ್ವತಿ ವಿದ್ಯಾ ಸಂಸ್ಥೆಗಳ ಕಾರ‍್ಯದರ್ಶಿ ಎನ್ ಸದಾಶಿವ ನಾಯಕ್, ಪ್ರಾಂಶುಪಾಲೆ ಕವಿತಾ ಎಮ್ ಸಿ, ರಾಷ್ಟ್ರೀಯ ಸೇವಾ ಯೋಜನಾ ಘಟಕದ ಮುಖ್ಯಸ್ಥ ನಾರಾಯಣ ಈ ನಾಯ್ಕ್ , ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ ಶೆಟ್ಟಿ , ಅರಣ್ಯ ಇಲಾಖೆಯ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ವರದಿ: ನರೇಂದ್ರ ಎಸ್ ಗಂಗೊಳ್ಳಿ.

Call us

Call us

Leave a Reply

Your email address will not be published. Required fields are marked *

two + twelve =