ಸರಸ್ವತಿ ವಿದ್ಯಾಲಯದಲ್ಲಿ ಪ್ರಜ್ವಲ್ ಗೆ ಸನ್ಮಾನ

Call us

Call us

ಗಂಗೊಳ್ಳಿ: ಇತ್ತೀಚೆಗೆ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವದ ಸಂದರ್ಭದಲ್ಲಿ, ರಾಷ್ಟ್ರಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಟೆನ್ನಿಕಾಯ್ಟ್ ಸ್ಪರ್ಧೆಯಲ್ಲಿ ಕಾಲೇಜನ್ನು ಪ್ರತಿನಿಧಿಸಿದ ದ್ವಿತೀಯ ಪಿಯುಸಿಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಪ್ರಜ್ವಲ್ ಖಾರ್ವಿ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬಾಂಡ್ಯ ಪಾಂಡುರಂಗ ಪೈ ,ಡಾ.ಭರತ್ ಕುಮಾರ್ ಭಟ್,ಎನ್ ಸದಾಶಿವ ನಾಯಕ್, ಪ್ರಾಂಶುಪಾಲ ಆರ್ ಎನ್ ರೇವಣ್‌ಕರ್,ಡಾ.ಕಾಶೀನಾಥ ಪೈ ,ವಾಮನದಾಸ ಭಟ್ ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Call us

Call us

Call us

Leave a Reply

Your email address will not be published. Required fields are marked *

thirteen − 2 =