ಸಹಾಯಕ ಆರೋಗ್ಯ ತಂತ್ರಜ್ಞರುಗಳಿಗೆ ತರಬೇತಿ: ಅರ್ಜಿ ಆಹ್ವಾನ

Call us

Call us

Click here

Click Here

Call us

Call us

Visit Now

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಗೆ ಸಂಬಂಧಿಸಿದಂತೆ ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಹೆಚ್ಚಿನ ಸಹಾಯಕ ಆರೋಗ್ಯ ಪರಿಣಿತರ ಅಗತ್ಯವಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕೌಶಲ್ಯ ವಿಕಾಸ ಯೋಜನೆಯಡಿಯಲ್ಲಿ ಆಸಕ್ತ ಯುವಕ / ಯುವತಿಯರಿಗೆ ಎಮರ್ಜೆನ್ಸಿ ಮೆಡಿಕಲ್ ಟೆಕ್ನೀಷಿಯನ್ (ಪಿ.ಯು.ಸಿ ವಿಜ್ಞಾನ), ಜನರಲ್ ಡ್ಯೂಟಿ ಅಸಿಸ್ಟೆಂಟ್ (10 ನೇ ತರಗತಿ), ಜನರಲ್ ಡ್ಯೂಟಿ ಅಸಿಸ್ಟೆಂಟ್- ಕ್ರಿಟಿಕಲ್ ಕ್ಯಾರ್ (10 ನೇ ತರಗತಿ), ಹೋಮ್ ಹೆಲ್ತ್ ಏಡ್ (10 ನೇ ತರಗತಿ), ಮೆಡಿಕಲ್ ಇಕ್ಯೂಪ್ಮೆಂಟ್ ಟೆಕ್ನಾಲಜಿ ಅಸಿಸ್ಟೆಂಟ್ (10 ನೇ ತರಗತಿ), ಫ್ಲೆಬೋಟೋಮಿಸ್ಟ್ (ಪಿ.ಯು.ಸಿ ವಿಜ್ಞಾನ) ಮತ್ತು ಮೆಡಿಕಲ್ ರೆಕಾರ್ಡ್ ಅಸಿಸ್ಟೆಂಟ್ (ಪಿ.ಯು.ಸಿ ವಿಜ್ಞಾನ) ಜಾಬ್ ರೋಲ್ಗಳಲ್ಲಿ ತುರ್ತು ತರಬೇತಿ ನೀಡಿ, ಆರೋಗ್ಯ ಸೇವೆಯಲ್ಲಿ ತಾತ್ಕಾಲಿಕವಾಗಿ ನಿಯೋಜಿಸಲು ಅರ್ಜಿ ಆಹ್ವಾನಿಸಲಾಗಿದೆ.

Call us

Call us

ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವ-ವಿವರಗಳನ್ನು ಇ-ಮೇಲ್ udupikaushalya@gmail.comಗೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂಬರ್ 9449943452 ಅಥವಾ 9480259790 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಭಾಸ್ಕರ್ ಎ ಅಮೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

four × one =