ಸಹಾಯಕ ಸರ್ಕಾರಿ ವಕೀಲರ ಹುದ್ದೆ – ಅರ್ಜಿ ಆಹ್ವಾನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಫೆ.23:
ರಾಜ್ಯ ಸರ್ಕಾರದ ಆದೇಶದಂತೆ ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯಲ್ಲಿ ಖಾಲಿ ಇರುವ 104 ಸಹಾಯಕ ಸರ್ಕಾರಿ ಅಭಿಯೋಜಕರು-ವ-ಸಹಾಯಕ ಸರ್ಕಾರಿ ವಕೀಲರುಗಳ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

Call us

Call us

ಅರ್ಜಿ ಸಲ್ಲಿಸಲು ಮಾರ್ಚ್ 7 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನ್ಯಾಯಾಲಯದ ವಕೀಲರ ಸಂಘ, ಸ್ಥಳೀಯ ನ್ಯಾಯಾಲಯಗಳ ವಕೀಲರ ಸಂಘ ಹಾಗೂ ಸದಸ್ಯ ಕಾರ್ಯದರ್ಶಿ/ಸರ್ಕಾರಿ ಅಭಿಯೋಜಕರು, ಉಡುಪಿ ಇವರ ಕಛೇರಿಯನ್ನು ಸಂಪರ್ಕಿಸುವಂತೆ ಸಹಾಯಕ ಸರ್ಕಾರಿ ಅಭಿಯೋಜಕರ ನೇಮಕಾತಿ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Call us

Call us

Leave a Reply

Your email address will not be published. Required fields are marked *

seventeen − 8 =