ಸಾಲಿಗ್ರಾಮದಿಂದ ತಿರುಪತಿಗೆ ಪಾದ ಯಾತ್ರೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಹಲವುವರ್ಷಗಳಿಂದ ಕಾಲ್ನಡಿಗೆಯಲ್ಲಿ ಪಾದ ಯಾತ್ರೆಯನ್ನು ಹಮ್ಮಿಕೊಳ್ಳುತ್ತಿರುವ ಉದ್ಯಮಿ ಹಾಗೂ ಶ್ರೀ ವೆಂಕಟೇಶ್ವರ ಸ್ವೀಟ್ ನ ಮಾಲೀಕ ಲಕ್ಷ್ಮೀ ನಾರಾಯಣ ರಾವ್ ಮತ್ತು ಶ್ರೀಧರ ಪಿ. ಎಸ್. ಅವರ ನೇತೃತ್ವದಲ್ಲಿ ಸುಮಾರು ನೂರಕ್ಕೂ ಮಿಕ್ಕಿದ ಭಕ್ತರ ತಂಡ ಕಾಲ್ಮಡಿಗೆಯಲ್ಲಿ ತಿರುಪತಿ ಯಾತ್ರೆಗೆ ಸಾಲಿಗ್ರಾಮದಿಂದ ಹೊರಟಿz. ದಿನವೊಂದರ ಸುಮಾರು ೪೦ರಿಂದ ೫೦ ಕಿ.ಮಿ. ಸಂಚರಿಸುವ ಈ ತಂಡದಲ್ಲಿ ಕುಮಟಾ, ಅಂಕೋಲ, ಹೊನ್ನಾವರ ಸೇರಿದಂತೆ ಕೊಲ್ಲೂರಿನ ಭಕ್ತಾಧಿಗಳು ಬಾಗವಹಿಸುತ್ತಿದ್ದು, ಮಾರು ಹದಿನೆಂಟು ದಿನಗಳಲ್ಲಿ ತಿರುಪತಿಯನ್ನು ತಲಪುವ ಗುರಿಯನ್ನಿರಿಸಿಕೊಳ್ಳಲಾಗಿದೆಯೆಂದು ಯಾತ್ರಿಗಳು ತಿಳಿಸಿದ್ದಾರೆ.

Click Here

Call us

Call us

Leave a Reply

Your email address will not be published. Required fields are marked *

nine + six =