ಸಿಎ-ಸಿಪಿಟಿ ಅರ್ಹತಾ ಪರೀಕ್ಷೆ: ಕುಂದಾಪುರ ಕೆರಿಯರ್ಸ್ ಕೋಚಿಂಗ್ ವಿಧ್ಯಾರ್ಥಿಗಳ ಸಾಧನೆ

Click Here

Call us

Click Here

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಕೆರಿಯರ್ಸ್ ಕೋಚಿಂಗ್ ಸಂಸ್ಥೆಯಲ್ಲಿ ತರಬೇತಿ ಪಡೆದ ಮೂವರು ವಿದ್ಯಾರ್ಥಿಗಳು ಚಾರ್ಟಡ್ ಅಕೌಂಟೆಂಟ್ ಅರ್ಹತಾ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀಣರಾಗಿ ವಿಶಿಷ್ಟ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳಾದ ಎಂ. ನಂದೀಶ್ ರಾಮ ಶೆಟ್ಟಿ 123, ಕಾರ್ತಿಕ್ 116, ವಿಶ್ವನ್ 111 ಅಂಕಗಳನ್ನು ಪಡೆದು ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ. ಉತ್ತಿರ್ಣ ವಿದ್ಯಾರ್ಥಿಗಳಿಗೆ ಕೆರಿಯರ್ಸ್ ಕೋಚಿಂಗ್ ಸಂಸ್ಥಾಪಕರಾದ ಸಿ.ಎ ರಾಜೇಶ್ ಶೆಟ್ಟಿ ಹಾಗೂ ಸಹ ಸಂಸ್ಥಾಪಕರಾದ ಪ್ರತಾಪಚಂದ್ರ ಶೆಟ್ಟಿ ಅಭಿನಂದಿಸಿದ್ದಾರೆ.

Call us

Call us

Visit Now

Leave a Reply

Your email address will not be published. Required fields are marked *

fourteen − 8 =