ಸಿದ್ಧಾಪುರ: ಕಾಲೇಜು ಯುವತಿಗೆ ಕಿರುಕುಳ. ಅನ್ಯಕೋಮಿನ ಯುವಕ ಪೊಲೀಸರ ವಶಕ್ಕೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಸಿದ್ಧಾಪುರ: ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಅನ್ಯಕೋಮಿನ ಯುವಕನನ್ನು ಸಾರ್ವಜನಿಕರು ಹಿಡಿದ ಪೊಲೀಸರಿಗೊಪ್ಪಿಸಿದ ಘಟನೆ ಸಿದ್ಧಾಪುರದಲ್ಲಿ ನಡೆದಿದೆ. ಸಿದ್ಧಾಪುರ ಮೂಲದ ಅಪ್ರಾಪ್ತ ಯುವಕ (೧೭) ಪೊಲೀಸರ ವಶದಲ್ಲಿದ್ದಾನೆ.

Call us

Call us

Call us

ಸಂಜೆ ವೇಳೆ ಮನೆಗೆ ತೆರಳುತ್ತಿದ್ದ ಕಾಲೇಜೊಂದರ ವಿದ್ಯಾರ್ಥಿನಿಗೆ ಸಿದ್ಧಾಪುರದ ಅನ್ಯಕೋಮಿನ ಯುವಕನೋರ್ವನನ್ನು ಅಡ್ಡಗಟ್ಟಿ ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಆಕೆಯೊಂದಿಗೆ ಆಶ್ಲೀಲವಾಗಿ ಮಾತನಾಡಿದ್ದಲ್ಲದೇ ಪೋಟೋ ತೆಗೆಯಲು ಹೋಗಿದ್ದಾನೆ. ಯುವಕ ವರ್ತನೆಗೆ ಕಂಡು ಯುವತಿ ಕಿರುಚಿಕೊಂಡಿದ್ದು, ಕೂಡಲೇ ಸ್ಥಳೀಯರು ಒಟ್ಟಾಗಿ ಆತನನ್ನು ಹಿಡಿದು ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಶಂಕರನಾರಾಯಣ ಪೊಲೀಸರು ಯುವಕನ್ನು ವಶಕ್ಕೆ ಪಡೆದಿದ್ದಾರೆ.

Leave a Reply

Your email address will not be published. Required fields are marked *

12 + eleven =