ಭರತನಾಟ್ಯ ಪರೀಕ್ಷೆ: ಸುರಭಿ ಬೈಂದೂರು ವಿದ್ಯಾರ್ಥಿಗಳ ಸಾಧನೆ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕನಾ೯ಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ 2020-21 ನೇ ಸಾಲಿನಲ್ಲಿ ನಡೆಸಲಾದ ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೈಂದೂರು ಸುರಭಿ ಸಂಸ್ಥೆಯ ಭರತನಾಟ್ಯ ವಿಭಾಗದ ಎಲ್ಲಾ ವಿದ್ಯಾಥಿ೯ಗಳೂ ಅತ್ಯುತ್ತಮ ಅಂಕದೊಂದಿಗೆ ತೇಗ೯ಡೆ ಹೊಂದಿ 100% ಫಲಿತಾಂಶ ದೊಂದಿಗೆ 6 ವಿದ್ಯಾಥಿ೯ನಿಯರು ಅತಿ ಹೆಚ್ಚು ಅಂಕದೊಂದಿಗೆ ವಿಶಿಷ್ಟ ದಜೆ೯(ಡಿಸ್ಟಿಂಗ್ಷನ್)ಯಲ್ಲಿಪಾಸಾಗಿದ್ದು ಸಂಸ್ಥೆಯ ಎಲ್ಲಾ ವಿದ್ಯಾಥಿ೯ನಿಯರಿಗೆ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Call us

Call us

ಇವರೆಲ್ಲರೂ ನೃತ್ಯ ಗುರುಗಳಾದ ವಿದ್ವಾನ್ ಚಂದ್ರಶೇಖರ ನಾವಡ ಸುರತ್ಕಲ್ ಇವರ ಶಿಷ್ಯೆಯರು.

Leave a Reply

Your email address will not be published. Required fields are marked *

1 × two =