ಸೇನಾಪುರ ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ನವೀಕೃತ ಶಿಲಾದೇಗುಲದ ಪ್ರತಿಷ್ಠಾ ಮಹೋತ್ಸವ ಹಾಗೂ ಬ್ರಹ್ಮಕಲಶೋತ್ಸವ ಸಂಪನ್ನ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸೇನಾಪುರ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ನವೀಕೃತ ಶಿಲಾದೇಗುಲದ ಪ್ರತಿಷ್ಠಾ ಮಹೋತ್ಸವ ಹಾಗೂ ಬ್ರಹ್ಮಕಲಶೋತ್ಸವವು ವಿದ್ವಾನ್ ಕೋಟ ಲಕ್ಷ್ಮೀನಾರಾಯಣ ಸೋಮಯಾಜಿ ಅವರ ಆಚಾರ್ಯತ್ವದಲ್ಲಿ ಜರುಗಿತು.

Call us

ದೇವಸ್ಥಾನದ ಅನುವಂಶಿಯ ಅರ್ಚಕ ವೆಂಕಟೇಶ ಮಂಜ ವಿಷ್ಣುಮೂರ್ತಿ ದೇವಸ್ಥಾನದ ಜೀಣೋದ್ಧಾರ ಸಮಿತಿ ಅಧ್ಯಕ್ಷ ಬಿ. ಅರುಣಕುಮಾರ್ ಶೆಟ್ಟಿ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

3 + 9 =