ಸ್ಟೆನೋಗ್ರಾಫರ್ ಗ್ರೇಡ್ ‘ಸಿ ಮತ್ತು ಡಿ’ ಹುದ್ದೆ – ಅರ್ಜಿ ಆಹ್ವಾನ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಉಡುಪಿ: ಸ್ಟಾಫ್ ಸೆಲೆಕ್ಷನ್ ಕಮೀಷನ್ ನೇಮಕಾತಿ ಪ್ರಾಧಿಕಾರವು ಸ್ಟೆನೋಗ್ರಾಫರ್ ಗ್ರೇಡ್  ‘ಸಿ ಮತ್ತು ಡಿ’ ಹುದ್ದೆಗಳ ನೇಮಕಾತಿಗೆ ಕಂಪ್ಯೂಟರ್ ಆನ್‍ಲೈನ್ ಸ್ಫರ್ದಾತ್ಮಕ ಪರೀಕ್ಷೆ ನಡೆಸಲು ಅರ್ಜಿ ಆಹ್ವಾನಿಸಲಾಗಿದೆ.

Call us

ಅರ್ಜಿ ಸಲ್ಲಿಸಲು ನವೆಂಬರ್ 4 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿhttps://ssckkr.kar.nic.in/ , https://ssc.nic.in/ ಅಥವಾ ಸಹಾಯವಾಣಿ 080 – 25502520, 9483862020 ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

fifteen − six =