ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಹಂಗಳೂರು ಲಯನ್ಸ್ ಕ್ಲಬ್‌ನ 2020-21ನೇ ಸಾಲಿನ ನೂತನ ಅಧ್ಯಕ್ಷರಾಗಿ ಸರಕು ಸಾಗಣೆ ಗುತ್ತಿಗೆದಾರರಾದ ರಮೇಶ ಕೆ. ಕುಂದರ್ ಆಯ್ಕೆಯಾಗಿದ್ದಾರೆ.
ಕಾರ್ಯದರ್ಶಿಯಾಗಿ ವಿಲ್ಫೈಡ್ ಮೆನೆಜಿಸ್ ಮತ್ತು ಖಜಾಂಜಿಯಾಗಿ ಕೆ.ರಮೆಶ್ ಶೆಟ್ಟಿ ಕಾರ್ಯನಿರ್ವಹಿಸಲಿದ್ದಾರೆ. ಪ್ರಥಮ ಉಪಾಧ್ಯಕ್ಷರಾಗಿ ಮ್ಯಾಥಿವ್ ಜೋಸೆಫ್, ದ್ವಿತೀಯ ಉಪಾಧ್ಯಕ್ಷರಾಗಿ ರಜತ್ ಹೆಗ್ಡೆ ಆಯ್ಕೆಯಾಗಿರುತ್ತಾರೆ.