ಹಟ್ಟಿಯಂಗಡಿ: ಎಚ್.ರಾಮಚಂದ್ರ ಭಟ್ಟರಿಗೆ ಸನ್ಮಾನ

Click Here

Call us

Call us

ಕುಂದಾಪುರ: ಶ್ರೀ ಕ್ಷೇತ್ರ ಹಟ್ಟಿಯಂಗಡಿಯ ಸಿದ್ಧಿವಿನಾಯಕ ದೇವಸ್ಥಾನದ ವಠಾರದಲ್ಲಿ ನಡೆದ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಒಕ್ಕೂಟದ ಪದಗ್ರಹಣ ಸಂದರ್ಭದಲ್ಲಿ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಶ್ರೀ ಹಟ್ಟಿಯಂಗಡಿ ಸಿದ್ದಿವಿನಾಯಕ ದೇವಸ್ಥಾನದ ಧರ್ಮದರ್ಶಿ ವೇ.ಮೂ.ಎಚ್.ರಾಮಚಂದ್ರ ಭಟ್ ಅವರನ್ನು ಸನ್ಮಾನಿಸಲಾಯಿತು.

Click Here

Call us

Call us

Visit Now

ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆ ಕುಂದಾಪುರ ತಾಲೂಕು ಅಧ್ಯಕ್ಷರಾದ ಬಿ.ಅಪ್ಪಣ್ಣ ಹೆಗ್ಡೆ, ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ತಾಲೂಕು ಯೋಜನಾಧಿಕಾರಿ ಅಮರ ಪ್ರಸಾದ ಶೆಟ್ಟಿ, ವಲಯಾಧ್ಯಕ್ಷೆ ಸುಪ್ರಿತಾ ಶೆಟ್ಟಿ, ಕೃಷಿ ಪಂಡಿತ ಪ್ರಶಸ್ತಿ ಪುರಸ್ಕೃತ ಕೃಷಿಕ ಸೋಮಶೇಖರ ಶೆಟ್ಟಿ ಕೆಂಚನೂರು, ಹಟ್ಟಿಯಂಗಡಿ ಗ್ರಾ.ಪಂ.ಅಧ್ಯಕ್ಷ ರಾಜೀವ ಶೆಟ್ಟಿ, ಶ್ರೀ ಲೋಕನಾಥೇಶ್ವರ ದೇವಸ್ಥಾನ ಹಟ್ಟಿಯಂಗಡಿ ಇದರ ಆಡಳಿತ ಮೊಕ್ತೇಸರರಾಧ ಸನತ್ ಕುಮಾರ್ ರೈ, ಹಟ್ಟಿಯಂಗಡಿ ಜೈನಕ್ಷೇತ್ರದ ಮುಖ್ಯಸ್ಥರಾದ ಎಚ್.ಚಂದ್ರರಾಜೇಂದ್ರ ಅರಸ್, ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಪ್ರಧಾನ ವ್ಯವಸ್ಥಾಪಕ ಉದಯಕುಮಾರ್ ಹಟ್ಟಿಯಂಗಡಿ, ಹಟ್ಟಿಯಂಗಡಿ ಒಕ್ಕೂಟದ ಅಧ್ಯಕ್ಷ ನಾಗರಾಜ್, ಕನ್ಯಾನ ಒಕ್ಕೂಟದ ಅಧ್ಯಕ್ಷ ಜಗದೀಶ ಆಚಾರ್ಯ, ಉಪಸ್ಥಿತರಿದ್ದರು. ವಂಡ್ಸೆ ವಲಯ ಮೇಲ್ವಿಚಾರಕ ನಾಗರಾಜ ಎಸ್. ಸ್ವಾಗತಿಸಿ, ಕರ್ಕುಂಜೆ ಎ ಒಕ್ಕೂಟದ ಅಧ್ಯಕ್ಷ ರಮೇಶ ಕಾರ್ಯಕ್ರಮ ನಿರ್ವಹಿಸಿದರು.

Click here

Click Here

Call us

Call us

Leave a Reply

Your email address will not be published. Required fields are marked *

sixteen − 11 =