ಬೈಂದೂರು: ಕರ್ನಾಟಕ ಫ್ರೌಡ ಶಿಕ್ಷಣಾ ಪರೀಕ್ಷಾ ಮಂಡಳಿ 2015-16ರ ಅವಧಿಗೆ ನಡೆಸಿದ ಹಿಂದುಸ್ಥಾನಿ ಸಂಗೀತದ ಜ್ಯೂನಿಯರ್ ವಿಭಾಗದಲ್ಲಿ ಉಪ್ಪುಂದದ ಅಕ್ಷತಾ ದೇವಾಡಿಗ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಬೈಂದೂರು ಪದವಿ ಪೂರ್ವ ಕಾಲೇಜಿನಲ್ಲಿ 9ನೇ ತರಗತಿಯ ವಿದ್ಯಾರ್ಥಿಯಾಗಿರುವ ಈಕೆ ಉಪ್ಪುಂದದ ವಿಜಯಾ ಓಂಗಣೇಶ್ ಕಾಮತ್ ಅವರ ಶಿಷ್ಯೆ. ಹಾಗೂ ಸ್ಯಾಕ್ಸೋಫೊನ್ ವಾದಕ ಮಂಜುನಾಥ ದೇವಾಡಿಗ ಹಾಗೂ ವಿನೋದ ದೇವಾಡಿಗರ ಪುತ್ರಿ.
ಹಿಂದುಸ್ಥಾನಿ ಸಂಗೀತದ ಜ್ಯೂನಿಯರ್: ಅಕ್ಷತಾ ಪ್ರಥಮ ದರ್ಜೆಯಲ್ಲಿ ತೇರ್ಗಡೆ
